Breaking News

ಉಪವಾಸ ಸತ್ಯಾಗ್ರಹಕ್ಕೆ ರಾಜು ನಾಯಕವಾಡಿ ಬೆಂಬಲ


ಹುಬ್ಬಳ್ಳಿ ‌: ಹಿರಿಯ ಅಧಿಕಾರಿಗಳಿಂದ ದಲಿತ ನೌಕರರಿಗೆ ಕಿರುಕುಳ ಮತ್ತು ಅನಧೀಕೃತ 5 ತಿಂಗಳ ವೇತನ ತಡೆಹಿಡಿದಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹುಬ್ಬಳ್ಳಿ ಅರವಿಂದ ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆ ಎದುರು ಮಹಿಳೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಜೆಡಿಎಸ್ ಹುಬ್ಬಳ್ಳಿ ಸೆಂಟ್ರಲ್ ಅಧ್ಯಕ್ಷ ರಾಜು ನಾಯಕವಾಡಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು .

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *