Breaking News

ಜವಾಬ್ದಾರಿಯಿಂದ ಕೆಲಸ ಮಾಡುತ್ತೇನೆ : ಉಪಮೇಯರ್ ಉಮಾ ಮುಕುಂದ

ಹುಬ್ಬಳ್ಳಿ : ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ . ಹುಬ್ಬಳ್ಳಿ ಧಾರವಾಡ ಅವಳಿನಗರದ ಜನತೆಯ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ನಿರ್ವಹಣೆ ಮಾಡುವೆ ಎಂದು ನೂತನ ಉಪ ಮೇಯರ್ ಉಮಾ ಮುಕ್ಕುಂದ ಹೇಳಿದರು .

ಉಪಮೇಯರ್ ಆಗಿ ಆಯ್ಕೆಯಾದ ಬೆನ್ನಲ್ಲೇ ಮೊದಲ ಬಾರಿಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು , ಪಕ್ಷದ ಪ್ರಮುಖರು ನನ್ನ ಮೇಲೆ ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದಾರೆ . ಅವರ ಋಣ ತೀರಿಸುವ ಕೆಲಸ ಮಾಡುವೆ . ಜನರ ಆಶೋತ್ತರಗಳಿಗೆ ಧ್ವನಿಯಾಗಿ ಕೆಲಸ ಮಾಡುವೆ ಎಂದು ಅವರು ಹೇಳಿದರು .

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *