Breaking News

ಇಂದು ಸಂಜೆಯೊಳಗೆ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ತೀರ್ಮಾನ : ಬೊಮ್ಮಾಯಿ


ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರದ ಬಗ್ಗೆ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಅಭ್ಯರ್ಥಿ ಆಯ್ಕೆ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ಇಂದು ಸಂಜೆಯೊಳಗೆ ತೀರ್ಮಾನ ಮಾಡುತ್ತಾರೆ.
ಮೂರನೇ ಅಭ್ಯರ್ಥಿಯ ಬಗ್ಗೆಯೂ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದರು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *