Breaking News

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವಂದಿತಾ ಶರ್ಮಾ ನೇಮಕ


ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ಇದೇ ಮೇ 31 ರಂದು ತೆರವಾಗಲಿರುವ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಲಿದ್ದಾರೆ.ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *