Breaking News

ಜೂನ್‌ 5ರವರೆಗೆ ಮುಂಗಾರು ಮಳೆ ಸಾಧ್ಯತೆ


ಬೆಂಗಳೂರು : ಕರ್ನಾಟಕದಲ್ಲಿ ನಾನಾ ಕಾರಣಗಳಿಂದ ವಿಳಂಬಗೊಂಡಿದ್ದ ಬಹುನಿರೀಕ್ಷಿತ ಮುಂಗಾರು ಮಳೆ ಜೂನ್‌ 5ಕ್ಕೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದೇ ವೇಳೆ ಇನ್ನು ಕೇವಲ 2 ಅಥವಾ 3 ದಿನಗಳಲ್ಲಿ ನೆರೆ ರಾಜ್ಯ ಕೇರಳಕ್ಕೂ ಮುಂಗಾರು ಪ್ರವೇಶವಾಗಲಿದೆ ಎನ್ನಲಾಗಿದೆ.ಪ್ರಸ್ತುತ ಹವಾಮಾನದ ಅನ್ವಯ ಮೇ 30 ರಿಂದ ಜೂ.2 ರವರೆಗೆ ಮುಂಗಾರು ಮಾರುತಗಳ ಪ್ರವೇಶವಾಗಲಿದೆ ಎಂದು ಐಎಂಡಿ ಅಂದಾಜಿಸಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *