Breaking News

ಮೇ . 30ರಂದು ಜನಸಂಪರ್ಕ ಕಾರ್ಯಾಲಯ ಆರಂಭ


ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಗಣಿ ಮತ್ತು ಭೂವಿಜ್ಞಾನ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ಅವರ ಜನಸಂಪರ್ಕ ಕಾರ್ಯಾಲಯವು ಮೇ . 30 ಸೋಮವಾರದಿಂದ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ವಾರ್ತಾಭವನದ ನೆಲಮಹಡಿಯಲ್ಲಿ ಪ್ರಾರಂಭವಾಗಲಿದೆ . ಜಿಲ್ಲೆಯ ಸಾರ್ವಜನಿಕರು ಸಚಿವರ ಸಂಪರ್ಕ , ಅಹವಾಲು ಸಲ್ಲಿಕೆಗೆ ಈ ಕಚೇರಿಯನ್ನು ಸಂಪರ್ಕಿಸಬಹುದು . ಕರ್ನಾಟಕ ವಿಧಾನಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ರೀತಿಯ ಉದ್ಘಾಟನಾ ಸಮಾರಂಭ ಆಯೋಜಿಸಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ .

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *