ಹುಬ್ಬಳ್ಳಿ : ಮಹಾನಗರ ಪಾಲಿಕೆಯ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಮಹಾಪೌರ ಸ್ಥಾನಕ್ಕೆ ಆಯ್ಕೆಯಾದ ಈರೇಶ್ ಅಂಚಟಗೇರಿ ಮತ್ತು ಉಪಮಹಾಪೌರ ಸ್ಥಾನಕ್ಕೆ ಆಯ್ಕೆಯಾದ ಶ್ರೀಮತಿ ಉಮಾ ಮುಕುಂದ ಅವರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಭಿನಂದಿಸಿ ಸನ್ಮಾನ ಮಾಡಿದರು .
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ , ಶ್ರೀ ಮಹೇಶ್ ಟೆಂಗಿನಕಾಯಿ , ಹಾಗೂ ಪಕ್ಷದ , ಮುಖಂಡರು , ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

