Breaking News

ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ಭೇಟಿ


ಧಾರವಾಡ: ನಗರದ ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಭೇಟಿ ನೀಡಿ , ದೇವಸ್ಥಾನದ ಮುಂದಿನ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಚರ್ಚಿಸಿದರು .

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅರವಿಂದ ಬೆಲ್ಲದ್ ಮತ್ತು ಅಮೃತ ದೇಸಾಯಿ ಹಾಗೂ ದೇವಾಲಯದ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು .

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *