ಹುಬ್ಬಳ್ಳಿ : ಭಾರತೀಯ ಜನತಾ ಪಕ್ಷ , ಹುಬ್ಬಳ್ಳಿ – ಧಾರವಾಡ ಮಹಾನಗರ ಜಿಲ್ಲಾ ಪ್ರಧಾನಕಾರ್ಯದರ್ಶಿಗಳು ಹಾಗೂ ಮಹಾನಗರ ಪಾಲಿಕೆ ಸದಸ್ಯರಾದ ವಿಜಯಾನಂದ ಶೆಟ್ಟಿ ಅವರ ತಂದೆಯವರಾದ ಶ್ರೀ.ಶೇಖರ್ ಶೆಟ್ಟಿ ಅವರು ನಿಧನರಾಗಿದ್ದು ಭಗವಂತ ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ಮುಖಂಡ ರಾಮ ಹಿರೇಮಠ ಸಂತಾಪ ಸೂಚಿಸಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

