Breaking News

ಬಿಜೆಪಿಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಪುತ್ರ

ಬೆಂಗಳೂರು : ಕಾಂಗ್ರೆಸ್ ನ ಜೊತೆಗೆ ಬಿಜೆಪಿಯಲ್ಲೂ ವಿಧಾನಪರಿಷತ್ ಸ್ಥಾನ ಕೈತಪ್ಪಿದ ಅಸಮಧಾನ ನಿಧಾನಕ್ಕೆ ಹೊಗೆಯಾಡಲಾರಂಭಿಸಿದೆ. ತಮ್ಮ ಗೆ ವಿಧಾನಪರಿಷತ್ ಸ್ಥಾನ ಕೈ ತಪ್ಪಿದ್ದಕ್ಕೇ ಪರೋಕ್ಷವಾಗಿ ಅಸಮಧಾನ ತೋರಿಸಿಕೊಂಡಿರೋ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ , ಹಾಸನದಲ್ಲಿ ನಡೆದ ಸಮಾರಂಭದಲ್ಲಿ ಪಕ್ಕಾ ರಾಜಕೀಯ ಭಾಷಣ ಮಾಡಿದ್ದು, ಪರೋಕ್ಷವಾಗಿ ಬಿಜೆಪಿ ಬಿ.ಎಸ್.ಯಡಿಯೂರಪ್ಪ ಬಿಟ್ಟು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *