ಬೆಂಗಳೂರು: ರೈತರ ಜೀವನಾಡಿ ಎಂದೇ ಜನಜನಿತವಾಗಿರುವ ನೈಋುತ್ಯ ಮುಂಗಾರು ಕೇರಳಕ್ಕೆ ಭಾನುವಾರ ಪ್ರವೇಶಿಸಿದ್ದು, ಜೂನ್ 1ರಿಂದ ರಾಜ್ಯಕ್ಕೆ ಪ್ರವೇಶವಾಗಲಿದೆ.
ಜೂನ್ 2ರಂದು ಮಳೆ ಭರ್ಜರಿಯಾಗಿ ಸುರಿಯುವ ಸಾಧ್ಯತೆ ಹೆಚ್ಚಿರುವುದರಿಂದ ಕರಾವಳಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ‘ಹಳದಿ ಅಲರ್ಚ್’ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

