Breaking News

ಖ್ಯಾತ ಹಿನ್ನಲೆ ಗಾಯಕ ಎಡವ ಬಶೀರ್ ನಿಧನ

ಕೊಚ್ಚಿ: ಮಲೆಯಾಳಂ ಖ್ಯಾತ ಹಿನ್ನಲೆ ಗಾಯಕ ಎಡವ ಬಶೀರ್ ಹಾಡುತ್ತಲೆ ಕುಸಿದು ಬಿದ್ದು ನಿಧನರಾಗಿದ್ದಾರೆ. ಬಾಲಿವುಡ್‌ನ ಮಾನೋ ಹೋ ತುಮ್ ಹಾಡು ಹಾಡುತ್ತಲೇ ಬಶೀರ್ ವೇದಿಕೆಯಲ್ಲಿ ಕುಸಿದು ಬಿದ್ದು ಮೃತರಾಗಿದ್ದಾರೆ.

ಚೆರ್ತಲಾದಲ್ಲಿ ಬ್ಲೂ ಡೈಮೆಂಡ್ ಆರ್ಕೆಸ್ಟ್ರಾ ಆಯೋಜಿದ್ದ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಹಾಡುತ್ತಲೇ ಬಶೀರ್ ನಿಧನರಾಗಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *