Breaking News

‌ಯೋಧ ಮರಣ : ಸಕಲ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ


ಕಲಘಟಗಿ : ಗುಜರಾತ ರಾಜ್ಯದ ಗಾಂಧಿನಗರದಲ್ಲಿ ಸೇನೆಯಲ್ಲಿ ಹವಾ ಲ್ದಾರ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಕಲಘಟಗಿ ತಾಲೂಕಿನ ಬೇಗೂರ ಗ್ರಾಮದ ಮಹಾದೇವಪ್ಪ ಷಣ್ಮುಖಪ್ಪಮುತ್ತಗಿ ( 45 ) ಅವರ ಅಂತ್ಯಕ್ರಿಯೆ ಗೌರವದೊಂದಿಗೆ ನಡೆಯಿತು .

ಮುತ್ತಗಿ ಅವರ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಗ್ರಾಮಸ್ಥರು , ಅವರು ಕುಟುಂಬದವರು ಗೌರವ ಪೂರ್ವಕವಾಗಿ ಬರಮಾಡಿಕೊಂಡು ಅಂತ್ಯಕ್ರಿಯೆ ನೆರವೇರಿಸಿದರು . ಈ ಸಂದರ್ಭದಲ್ಲಿ ಶಾಸಕ ಸಿ.ಎಂ. ನಿಂಬಣ್ಣವರ , ಮಾಜಿ ಸಚಿವ ಸಂತೋಷ ಲಾಡ್ ಸಹಿತ ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರು ಪಾಲ್ಗೊಂಡಿದ್ದರು .

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *