Breaking News

ರೆಸ್ಟೋರೆಂಟ್​ನಲ್ಲಿ ಯುವಕನ ಬರ್ಬರ ಕೊಲೆ

ಬೆಂಗಳೂರ: R.R.ನಗರದ ರೆಸ್ಟೋರೆಂಟ್​ನಲ್ಲಿ ಯುವಕನ ಬರ್ಬರ ಕೊಲೆಯಾಗಿದೆ. ಚಾಕುವಿನಿಂದ ಇರಿದು ಮಿಲನ್ ಬರ್ಲಾ (25) ಎಂಬ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಆರೋಪಿ ಆರ್ಯನ್ ಪುಷ್ಕರ್ (20) ಎಂಬುವನನ್ನು ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *