ಮಂಗಳೂರ: ಪಣಂಬೂರು ಬೀಚ್ ನಲ್ಲಿ ಮುಳುಗಿ ಇಬ್ಬರು ಜಲಸಮಾಧಿಯಾಗಿರುವ ಘಟನೆ ನಡೆದಿದೆ. ಮೈಸೂರಿನ ದಿವಾಕರ ಆರಾಧ್ಯ (40), ನಿಂಗಪ್ಪ(65) ಮೃತರು. ಇವರಿಬ್ಬರೂ ಮಂಗಳೂರಿನ ಹಲಸಿನ ಮೇಳಕ್ಕೆ ಬಂದಿದ್ದವರು. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …