Breaking News

UPSC ಫಲಿತಾಂಶ : ಇಲ್ಲಿದೆ ನೋಡಿ ಕನ್ನಡಿಗರ ಟಾರ್ಪರ್ ಲಿಸ್ಟ್

ಬೆಂಗಳೂರು : ಕೇಂದ್ರ ನಾಗರಿಕ ಸೇವಾ ಆಯೋಗ (UPSC) 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ. ಟಾಪ್​ 10ರಲ್ಲಿ ಮೊದಲ ನಾಲ್ಕು Rank ಮಹಿಳೆಯರ ಪಾಲಾಗಿವೆ. ಕನ್ನಡಿಗರು ಸಹ ಸಾಧನೆಗೈದಿದ್ದಾರೆ. ದಾವಣಗೆರೆಯ ಅವಿನಾಶ್ 31ನೇ Rank ಪಡೆದಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ‌.

ಅವಿನಾಶ್​ ಅವರು ಮೊದಲ ಪ್ರಯತ್ನದಲ್ಲೇ ಯುಪಿಎಸ್ ಸಿ ಪರೀಕ್ಷೆಯಲ್ಲಿ ಪಾಸ್​ ಆಗಿದ್ದು, ಕುಟುಂಬಸ್ಥರ ಸಂತಸಕ್ಕೆ ಕಾರಣವಾಗಿದೆ.

ಕನ್ನಿಡಿರ 25 ಅಭ್ಯರ್ಥಿಗಳು ಮೇಲುಗೈ

ದಾವಣಗೆರೆಯ ಅವಿನಾಶ್ 31ನೇ ಸ್ಥಾನ ಪಡೆದಿದ್ದಾರೆ. ಉಳಿದಂತೆ ಬೆನಕ ಪ್ರಸಾದ್ 92, ನಿಖಿಲ್ ಬಿ. ಪಾಟೀಲ್ 139, ವಿನಯ್ ಕುಮಾರ್ ಗಾಡಿಗೆ 151, ಚಿತ್ತರಂಜನ್ 155, ಕೆ. ಮನೋಜ್ ಕುಮಾರ್ 157, ಅಪೂರ್ವ ಬಸೂರ್ 191, ನಿತ್ಯಾ 207, ಮಂಜುನಾಥ್ 219, ರಾಜೇಶ್ ಪೊನ್ನಪ್ಪ 222, ಸಾಹಿತ್ಯ ಆಲದಕಟ್ಟಿ 150, ಕಲ್ಪಶ್ರೀ 291, ಅರುಣಾ 308, ದೀಪಕ್ ರಾಮಚಂದ್ರ ಶೇಠ್ 311ನೇ ರ್‍ಯಾಂಕ್, ಹರ್ಷವರ್ಧನ್ 318, ವಿನಯ್ ಕುಮಾರ್ 352, ಮೇಘನಾ 425, ಸವಿತಾ ಗೋಟ್ಯಾಲ್ 479, ಮೊಹಮ್ಮದ್ ಸಿದ್ದಿಕಿ ಷರೀಫ್ 516, ಚೇತನ್ ಕೆ. 532, ಎನ್.ಎಸ್ ಪ್ರಕಾಶ್ 568, ಪ್ರಶಾಂತ್ ಕುಮಾರ್ 641 ಹಾಗೂ ಸುಚಿನ್ ಕೆ.ವಿ 682ನೇ Rank ಪಡೆದಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *