Breaking News

ಉದ್ಯೋಗ ಕೊಡುವುದಾಗಿ ನಂಬಿಸಿ ವಂಚನೆ


ಧಾರವಾಡ:ನಗರದ ಕೆಯುಡಿ ಕ್ಯಾಂಪಸ್‌ನ ಮಹಿಳೆಯೊಬ್ಬರಿಗೆ ಅಪರಿಚಿತನೊಬ್ಬಕೆನಡಾದ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ , ವಿವಿಧ ಶುಲ್ಕಗಳ ನೆಪದಲ್ಲಿ ಆನ್‌ಲೈನ್ ಮೂಲಕ 4 , 31,800 ರೂ ವರ್ಗಾಯಿಸಿಕೊಂಡು ವಂಚಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ ಸಮೀನ ಎಂಬುವರಿಗೆ ವಂಚಕನು 2021 ರ ಆ 5 ರಂದು ಕರೆಮಾಡಿ , ಕೆನಡಾದ ಕೊನ್ನನಿಗಲ್ ಗ್ರುಪ್ ಕಂಪನಿಯಲ್ಲಿ ಕೆಲಸ ಕೊಡಿಸುತ್ತೇನೆಂದು ನಂಬಿಸಿ ಹಂತ ಹಂತವಾಗಿ ತನ್ನ ಬ್ಯಾಂಕ್ ಖಾತೆಗೆ ಆನ್‌ಲೈನ್ ಮೂಲಕ ಹಣ ವರ್ಗಾಯಿಸಿಕೊಂಡು ಮೋಸವೆಸಗಿದ್ದಾನೆ.ಸಿಇಎನ್ ಕೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *