Breaking News

ಕ್ರಿಕೆಟ್ ಬೇಟಿಂಗ್ : ವ್ಯಕ್ತಿ ಬಂಧನ



ಹುಬ್ಬಳ್ಳಿ : ಗೋಕುಲ ರಸ್ತೆ ಯಾತ್ರಿ ಗಾರ್ಡನ್ ಎದುರು ರಾತ್ರಿ ಪುಣೆಯಲ್ಲಿ ನಡೆಯುತ್ತಿರುವ ಮಹಿಳೆಯರ ಕ್ರಿಕೆಟ್ ಪಂದ್ಯದ ವೇಳೆ ಮೊಬೈಲ್ ಮೂಲಕ ಬೆಟ್ಟಿಂಗ್ ಆಡುತ್ತಿದ್ದ ಸಂಭಾಜಿ ಲೇಔಟ್‌ನ ವಿಶಾಲ ಎಂಬಾತನನ್ನು ಗೋಕುಲ ರಸ್ತೆ ಪೊಲೀಸರು ಬಂಧಿಸಿ , ಒಂದು ಐಫೋನ್ ಮತ್ತು 2,500 ನಗದು ವಶಪಡಿಸಿಕೊಂಡಿದ್ದಾರೆ. ಗೋಕುಲ ರಸ್ತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *