Breaking News

ಸಿದ್ದಾರೂಢಸ್ವಾಮಿ ಮಠಕ್ಕೆ ಹರಿದ ಬಂದ ಭಕ್ತರ ಕಾಣಿಕೆ


ಹುಬ್ಬಳ್ಳಿ: ನಗರದ ಸಿದ್ದಾರೂಢಸ್ವಾಮಿ ಮಠದಲ್ಲಿ ಏ .20 ರಿಂದ ಮೇ . 25 ರ ವರೆಗಿನ ಕಾಣಿಕೆ ಪೆಟ್ಟಿಗೆಗಳನ್ನು ತೆರೆದು ಎಣಿಕೆ ಮಾಡಲಾಗಿದ್ದು , 27.13 ಲಕ್ಷ ಹಣ , 17,711 ರೂ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಸಾಮಗ್ರಿ ಸಂಗ್ರಹವಾಗಿದೆ.ಮೇ .25 ರಂದು ಕಾಣಿಕೆ ಪೆಟ್ಟಿಗೆಗಳನ್ನು ಬ್ಯಾಂಕ್ ಆಫ್ ಇಂಡಿಯಾ , ಸಿದ್ಧಾರೂಢನಗರ ಶಾಖೆಯ ಮ್ಯಾನೇಜರ್ ಮತ್ತು ಸಿಬ್ಬಂದಿ ಮತ್ತು ಭಕ್ತರ ಸಮ್ಮುಖದಲ್ಲಿ ತೆರೆದು ಎಣಿಕೆ ಮಾಡಲಾಗಿ 27 , 13 , 974 ಸಂಗ್ರಹವಾಗಿದೆ . ಎಣಿಕೆ ಮೇಲ್ವಿಚಾರಣೆಯನ್ನು ಟ್ರಸ್ಟ್ ಕಮೀಟಿಯ ಚೇರಮನ್ ಧರಣೇಂದ್ರ ಭ.ಜವಳಿ , ವೈಸ್ ಚೇರಮನ್ ಡಾ.ಗೋವಿಂದ ಜಿ . ಮಣ್ಣೂರ ವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ .

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *