ಬೆಂಗಳೂರು: ‘ಬಿಜೆಪಿ ಸರ್ಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ?ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
‘ಭಾಷಣ ಒಂದು, ರಾಜಕಾರಣ ಇನ್ನೊಂದು!!’, ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ.
5 ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ..? ಇದು ನ್ಯಾಯವೇ?’ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಸರಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ?
ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ.
bigtvnews | Hubli Dharwad News | Kannada News | Karnataka News Hubli News | News In Hubli | Local news

