Breaking News

ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ ಬೃಜೇಶ್ ಕಾಳಪ್ಪ

ಹೊಸದಿಲ್ಲಿ: ಹಿರಿಯ ಸುಪ್ರೀಂಕೋರ್ಟ್ ವಕೀಲ ಕಪಿಲ್ ಸಿಬಾಲ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮತ್ತೊಬ್ಬ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಬೃಜೇಶ್ ಕಾಳಪ್ಪ ಕೂಡಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

“ಪಕ್ಷದ ಬಗ್ಗೆ ಚೈತನ್ಯ ಹಾಗೂ ಉತ್ಸಾಹ” ಇಲ್ಲ ಎಂಬ ಕಾರಣ ನೀಡಿ ಅವರು ರಾಜೀನಾಮೆ ನೀಡಿದ್ದಾರೆ.
“ನನಗೆ ಹಲವು ಅವಕಾಶಗಳನ್ನು ನೀಡಿದ್ದಕ್ಕಾಗಿ ನಾನು ಹೃತ್ಪೂರ್ವಕ ಧನ್ಯವಾದ ಹೇಳುತ್ತಿದ್ದೇನೆ. ಈ ದೊಡ್ಡ ದೇಶದ ಎಲ್ಲ ಕಡೆಗಳಲ್ಲಿ ನನ್ನ ಮುಖ ಪರಿಚಿತವಾಗಿದ್ದರೆ ಅದಕ್ಕೆ ನಿಮ್ಮ ಪೋಷಣೆ ಕಾರಣ. ಕರ್ನಾಟಕ ಸರ್ಕಾರದ ಕಾನೂನು ಸಲಹೆಗಾರರಾಗಿ ಸಚಿವರ ಸ್ಥಾನಮಾನ ನೀಡಿ ನೇಮಕ ಮಾಡಿದ್ದ ನಿಮ್ಮ ಆಶೀರ್ವಾದಕ್ಕೆ ಮತ್ತೊಮ್ಮೆ ಧನ್ಯವಾದಗಳು” ಎಂದು ಕಾಳಪ್ಪ ಫೇಸ್‍ಬುಕ್ ಪೋಸ್ಟ್ ನಲ್ಲಿ ಬರೆದಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *