Breaking News

ಮುಂದಿನ 3-4 ದಿನಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕಕ್ಕೆ ಅಧಿಕೃತವಾಗಿ ನೈಋತ್ಯ ಮುಂಗಾರು ಪ್ರವೇಶವಾಗಿದ್ದು, ಮುಂದಿನ 3-4 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮುಂಗಾರು ಪ್ರಭಾವದಿಂದ ರಾಜ್ಯದ ಕಾರವಾರ, ಚಿಕ್ಕಮಗಳೂರು, ಬೆಂಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *