Breaking News

ರಾಜ್ಯದಲ್ಲಿಂದು 197 ಮಂದಿಗೆ ಸೋಂಕು ದೃಢ


ಬೆಂಗಳೂರು: ರಾಜ್ಯದಲ್ಲಿಂದು 17,716 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 197 ಮಂದಿಗೆ ಸೋಂಕು ದೃಢಪಟ್ಟಿದೆ.

ಈ ಮೂಲಕ ಸೋಂಕಿತರ ಸಂಖ್ಯೆ 39,52,102 ಕ್ಕೆ ಏರಿಕೆ ಆಗಿದೆ.‌ ಪಾಸಿಟಿವ್ ದರವೂ 1.11% ಕ್ಕೆ ಏರಿಕೆ ಕಂಡಿದೆ. ಇತ್ತ 273 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯತನಕ ಒಟ್ಟು 39,09,966 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿಗೆ ಓರ್ವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,065 ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 2,029 ರಷ್ಟಿದೆ. ವಿಮಾನ‌ ನಿಲ್ದಾಣದಲ್ಲಿ 4,771ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *