Breaking News

ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ : ಇಬ್ರಾಹಿಂ


ಬೆಂಗಳೂರು: ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ಸ್ಥಳೀಯ ನಾಯಕರಿಂದ ಕೊನೇ ಕ್ಷಣದಲ್ಲಿ ಗೇಮ್ ಚೇಂಜ್ ಆಗಿದೆ. ಇದು ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಅಪಮಾನ ಎಂದರು.

Share News

About BigTv News

Check Also

Karnataka Police: ಇನ್ನು ಶಾಸಕರ ‘ಮಿನಿಟ್’ಗೆ ಬ್ರೇಕ್..? ಪೊಲೀಸ್ ವರ್ಗಾವಣೆಯಲ್ಲಿ ಗೃಹ ಇಲಾಖೆಯ ಬಿಗ್ ಸರ್ಜರಿ..!

ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ಕೇಳಿಬರುತ್ತಿರುವ.. ರಾಜಕೀಯ ನಾಯಕರ ಕೈಗೊಂಬೆ ಇನ್ಸ್‌ಪೆಕ್ಟರ್‌ಗಳಿಗೆ ಬ್ರೇಕ್..? ಪೊಲೀಸ್ ವರ್ಗಾವಣೆಯಲ್ಲಿ ಭಾರೀ ಸರ್ಜರಿ..! ಶಾಸಕರ …

Leave a Reply

Your email address will not be published. Required fields are marked *