Breaking News

ಡಿವೈಡರ್ ಗೆ ಡಿಕ್ಕಿ : ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರು


ಹುಬ್ಬಳ್ಳಿ : ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಗದಗ ಮಾರ್ಗ ಮಧ್ಯೆ ಬರುವ ನಲವಡಿ ಟೋಲ್ ನಾಕಾ ಬಳಿ ನಿನ್ನೆ ಸಂಜೆ ಅಪಘಾತ ಸಂಭವಿಸಿದೆ.

ರಾಯಚೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ರಾಂಗ್ ರೂಟನಲ್ಲಿ ಬಂದು ಡಿವೈಡರ್ ಗೆ ಡಿಕ್ಕಿಯಾಗಿದೆ . ಇನ್ನು ಈ ಅವಘಾತಕ್ಕೆ ಚಾಲಕನ ಅಜಾಗ್ರತೆಯೇ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ . ಈ ಘಟನೆ ಕುರಿತು ಸಾರ್ವಜನಿಕರು ಪೊಲೀಸ್ ಠಾಣೆಗೆ ಕರೆ ಮಾಡಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *