Breaking News

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಮಾಡಿದ್ದು ಖಂಡನೀಯ

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಮಾಡಿದ್ದು ಖಂಡನೀಯವಾಗಿದ್ದು , ಸೂಕ್ತ ಭದ್ರತೆ ನೀಡುವುದರಲ್ಲಿ ವಿಫಲವಾದ ರಾಜ್ಯ ಸರ್ಕಾರವೇ ಘಟನೆಗೆ ಕಾರಣ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ .

ರಾಷ್ಟ್ರಮಟ್ಟದ ರೈತ ನಾಯಕ ರಾಕೇಶ್ ಟಿಕಾಯತ್‌ರವರು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಸೂಕ್ತ ಭದ್ರತೆ ಒದಗಿಸಬೇಕಿತ್ತು . ಆದರೆ ರಾಜ್ಯ ಸರ್ಕಾರ ತೋರಿದ ನಿರ್ಲಕ್ಷದಿಂದಾಗಿ ಅಹಿತಕರ ಘಟನೆ ನಡೆದಿದೆ . ಸರ್ಕಾರ ತನಿಖೆ ಮಾಡಬೇಕು ಎಂದರು .

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *