Breaking News

ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುನ್ನತ್ ನಿಧನ

ಕೋಲ್ಕತ್ತಾ: ಖ್ಯಾತ ಬಾಲಿವುಡ್ ಗಾಯಕ, ಕೆಕೆ ಎಂದೇ ಹೆಸರಾಗಿದ್ದ ಕೃಷ್ಣಕುಮಾರ್ ಕುನ್ನತ್ ಅವರು ಕೋಲ್ಕತ್ತಾದಲ್ಲಿ ನಡೆದ ಸಂಗೀತ ಕಾರ್ಯಕ್ರಮದ ನಂತರ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

53 ವರ್ಷದ ಗಾಯಕ ಕೋಲ್ಕತ್ತಾದ ನಜ್ರುಲ್ ಮಂಚಾ ಆಡಿಟೋರಿಯಂನಲ್ಲಿ ಸಂಗೀತ ಕಚೇರಿ ನಡೆಸಿದ ನಂತರ ತಾವು ತಂಗಿದ್ದ ಹೋಟೆಲ್ ಗೆ ತೆರಳುತ್ತಿದ್ದಾಗ ಮೆಟ್ಟಿಲ ಮೇಲೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

Featured Video Play Icon

ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ..

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ …

Leave a Reply

Your email address will not be published. Required fields are marked *

You cannot copy content of this page