Breaking News

ಕರ್ನಾಟಕವನ್ನು ನಂಬರ್‌ ವನ್‌ ರಾಜ್ಯವನ್ನಾಗಿಸುವ ಶಪಥ ಮಾಡುತ್ತೇನೆ : ಬೊಮ್ಮಾಯಿ

ಮೂಡುಬಿದಿರೆ: ನವ ಕರ್ನಾಟಕದ ಮೂಲಕ ನವಭಾರತದ ನಿರ್ಮಾಣಕ್ಕಾಗಿ ರಾಷ್ಟ್ರದಲ್ಲಿ ಕರ್ನಾಟಕವನ್ನು ನಂಬರ್‌ ವನ್‌ ರಾಜ್ಯವನ್ನಾಗಿಸುವ ಶಪಥ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಮಾರು 12 ಸಾವಿರ ವಿದ್ಯಾರ್ಥಿಗಳ ಸಮ್ಮುಖ ಘೋಷಿಸಿದ್ದಾರೆ.

ಜತೆಗೆ, ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ಮಾರ್ಗದರ್ಶಿ ಮಾದರಿಯಲ್ಲೇ ಹೊಸ ತರಬೇತಿ ಯೋಜನೆ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ. ದ.ಕ ಜಿಲ್ಲಾಡಳಿತದಿಂದ ವಿದ್ಯಾಗಿರಿಯ ನುಡಿಸಿರಿ ಸಭಾಂಗಣದಲ್ಲಿ ಬುಧವಾರ ಮುಖ್ಯಮಂತ್ರಿ ರೈತ ವಿದ್ಯಾನಿಧಿ ರೈತ ಕುಟುಂಬದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಜಿಲ್ಲೆಯ ಫಲಾನುಭವಿ ವಿದ್ಯಾರ್ಥಿಗಳ ಸಮ್ಮೇಳನದಲ್ಲಿ ಆಯ್ದ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದ ವೇಳೆ ಹಾಗೂ ನಂತರ ಮಾತನಾಡಿ ಈ ವಿಚಾರ ತಿಳಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *