Breaking News

ರಂಗೋಲಿ ಹಾಕಿ ಕಸ ಹಾಕುವ ಜಗಕ್ಕೆ ಬ್ರೇಕ್


ಹುಬ್ಬಳ್ಳಿ : ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ವಲಯ ಕಚೇರಿ 10 ಕ್ಕೆ ಭೇಟಿ ನೀಡಿ ಕಸಬಾಪೇಟ್ ಮುಖ್ಯ ರಸ್ತೆಯಲ್ಲಿರುವ ಕಸದ ಸ್ಥಳವನ್ನು ರಂಗೋಲಿ ಹಾಕಿಸುವುದರೊಂದಿಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಿಸಿದರು . ಈ ಸಂದರ್ಭದಲ್ಲಿ ವಾರ್ಡಿನ ಆರೋಗ್ಯ ನಿರೀಕ್ಷಕರು ಪೌರಕಾರ್ಮಿಕರು ಹಾಜರಿದ್ದರು .

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *