Breaking News

ಅವಳಿನಗರದಲ್ಲಿ ಶೌಚಾಲಯ ಸ್ವಚ್ಛತೆ ಅಭಿಯಾನ


ಹುಬ್ಬಳ್ಳಿ : ಮಹಾನಗರ ಪಾಲಿಕೆಯಿಂದ ಅವಳಿನಗರದ ವಿವಿಧ ಸಾರ್ವಜನಿಕ ಶೌಚಾಲಯಗಳನ್ನು ದಿನಂಪ್ರತಿ ಸ್ವಚ್ಛಮಾಡಲಾಗುತ್ತಿದೆ . ಕೂಡ ನಗರದ ಹಲವೆಡೆ ಸಾರ್ವಜನಿಕರ ಶೌಚಾಲಯ ಗಳನ್ನು ಸ್ವಚ್ಛಗೊಳಿಸುವ ಕಾರ್ಯ ಕೈಗೊಳ್ಳಲಾಯಿತು ಹಾಗೂ ಅಧಿಕಾರಿಗಳು ಸಾರ್ವಜನಿಕರಲ್ಲಿ ಸ್ವಚ್ಛತೆಗೆ ಪಾಲಿಕೆಯೊಂದಿಗೆ ಕೈಜೋಡಿಸಲು ಮನವಿ ಮಾಡಿದರು .

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *