ಬಾಗಲಕೋಟೆ : ರಸ್ತೆಯಲ್ಲಿ ನಿಂತಿದ್ದವರಿಗೆ ವಾಹನ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದ ಬಳಿ ನಡೆದಿದೆ.
ಬಾಡಗಂಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಟೈರ್ ಪಂಚರ್ ಆಗಿದ್ದ ವೇಳೆ ರಸ್ತೆ ಬದಿ ನಿಂತಿದ್ದವರ ಮೇಲೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

