Breaking News

ಕೇಂದ್ರ ಸರ್ಕಾರದಿಂದ ‘ಪಿಎಂ ಶ್ರೀ ಶಾಲೆ’ಗಳನ್ನು ಸ್ಥಾಪಿಸಲು ಚಿಂತನೆ : ಧರ್ಮೇಂದ್ರ ಪ್ರಧಾನ್

ನವದೆಹಲಿ: ಕೇಂದ್ರ ಸರ್ಕಾರದಿಂದ ‘ಪಿಎಂ ಶ್ರೀ ಶಾಲೆ’ಗಳನ್ನು ಸ್ಥಾಪಿಸಲು ಚಿಂತನೆ ನಡೆದಿದ್ದು, ಇವು ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಗಶಾಲೆಗಳಾಗಿವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಗುಜರಾತ್ ನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಭವಿಷ್ಯತ್ತಿಗಾಗಿ ಸಿದ್ಧಪಡಿಸಲು ಕೇಂದ್ರ ಸರ್ಕಾರ ‘ಪಿಎಂ ಶ್ರೀ ಶಾಲೆ’ಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ ಎಂದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *