Breaking News

ನಾಡಗೀತೆ ಮೊಟಕುಗೊಳಿಸುವ ನಿರ್ಧಾರ : ವಿ.ಸುನಿಲ್
ಕುಮಾರ್

ಬೀದರ್ : ನಾಡಗೀತೆ ಮೊಟಕುಗೊಳಿಸುವ ಕುರಿತಂತೆ ರಾಜ್ಯ ಸರ್ಕಾರ ಒಂದು ವಾರದಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್
ಕುಮಾರ್
ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ವಿ.ಸುನಿಲ್ ಕುಮಾರ್, ನಾಡಗೀತಿಯ ಧಾಟಿ ಹಾಗೂ ಮೊಟಕುಗೊಳಿಸುವ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಈ ಕುರಿತ ಗೊಂದಲಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *