Breaking News

ಕೋವಿಡ್ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸಿ ಮೃತಪಟ್ಟಿರುವ ಪರಿಹಾರ ಬಿಡುಗಡೆ


ಬೆಂಗಳೂರು : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕೋವಿಡ್ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸಿ ಮೃತಪಟ್ಟಿರುವ ಸರ್ಕಾರಿ ನೌಕರರಿಗೆ ಶಿಕ್ಷಣ ಇಲಾಖೆ ಪರಿಹಾರ ಬಿಡುಗಡೆ ಮಾಡಿದೆ.

ಕೊರೊನಾ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸಿ ಮೃತಪಟ್ಟಿರುವ ಸರ್ಕಾರಿ ನೌಕರರಿಗೆ ಪರಿಹಾರ ನೀಡಲು 6.9 ಕೋಟಿ ರೂ. ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *