ಹುಬ್ಬಳ್ಳಿ : ಹುಬ್ಬಳ್ಳಿ – ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಿರುಸಿನ ಪ್ರಚಾರ ಮಾಡಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರ ಜಗದೀಶ್
ಶೆಟ್ಟರ್ ಪ್ರಚಾರ ಮಾಡುತ್ತೀದ್ದಾರೆ.
ನಗರದ ಕಾನ್ವೆಂಟ್ ಶಾಲೆ ಫಾತಿಮಾ ಸ್ಕೂಲ್ ಹಾಗೂ ಚಿನ್ಮಯ ವಿದ್ಯಾಲಯದಲ್ಲಿ ಮತ ಹಾಕುವಂತೆ ಶಿಕ್ಷಕರಲ್ಲಿ ಶೆಟ್ಟರ್ ಮನವಿ ಮಾಡಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಬಸವರಾಜ ಹೊರಟ್ಟಿ ದಕ್ಷಿಣ ಭಾರತದಲ್ಲಿಯೇ ದಾಖಲೆ ಮಾಡಿದ್ದಾರೆ.
ಈ ಬಾರಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ಶಿಕ್ಷಕರ ಶ್ರೇಯೋಭಿವೃದ್ಧಿಗೆ ಶ್ರಮಿಸಲು ಮತ್ತೊಮ್ಮೆ ಅವಕಾಶ ನೀಡಿ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಇರೋದ್ರಿಂದ ಶಿಕ್ಷಣ ಕಲ್ಯಾಣಕ್ಕೆ ನೆರವಾಗುತ್ತದೆ .ಹೊರಟ್ಟಿ ಪರವಾಗಿ ಮತ ಚಲಾಯಿಸಿ ಎಂದು ಶೆಟ್ಟರ್ ಮನವಿ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

