Breaking News

ಕೊರೋನಾದಿಂದ ಗುಣಮುಖರಾದ ಡಾ. ಕೆ .ಸುಧಾಕರ್


ಬೆಂಗಳೂರು: “ನನ್ನ ಕೋವಿಡ್ RT-PCR ವರದಿ ನೆಗೆಟಿವ್ ಬಂದಿದ್ದು, ನಾನು ಇಂದಿನಿಂದ ಮೊದಲಿನಂತೆ ಸಕ್ರಿಯವಾಗಿ ಕೆಲಸಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೇನೆ. ನಿಮ್ಮ ಪ್ರೀತಿ, ಹಾರೈಕೆಗಳಿಗೆ ನಾನು ಚಿರಋಣಿ,” ಆರೋಗ್ಯ ಮತ್ತು ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕಳೆದ ಐದು ದಿನಗಳ ಹಿಂದೆಯಷ್ಟೇ ಅವರಲ್ಲಿ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಖಾತ್ರಿಯಾಗಿತ್ತು. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದ ಅವರು, ಇಂದು ನೆಗೆಟಿವ್ ವರದಿ ಬಂದಿರುವ ಬಗ್ಗೆಯೂ ಟ್ವೀಟ್ ಮಾಡಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *