Breaking News

ಸಿ.ಟಿ.ರವಿಗೆ ಪ್ರಶ್ನಿಸಿದ ವಿದ್ಯಾರ್ಥಿಗಳು


ಹಾಸನ: ‘ಶಾಲೆ ಪ್ರಾರಂಭವಾಗಿ ಒಂದು ತಿಂಗಳಾದರೂ ಪಠ್ಯ ಪುಸ್ತಕ ಬಂದಿಲ್ಲ. ಯಾವಾಗ ಕೊಡ್ತೀರಿ?’ ಎಂದು ವಿದ್ಯಾರ್ಥಿಗಳು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರನ್ನು ಪ್ರಶ್ನಿಸಿದರು.

ಬೇಲೂರು ರಣಘಟ್ಟ ಯೋಜನೆ ಕಾಮಗಾರಿ ಪ್ರಗತಿ ವೀಕ್ಷಣೆಗೆ ಬಂದಿದ್ದ ರವಿ ಅವರು ಚಿಲ್ಕೂರು ಗೇಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದಾಗ, ಮನೆ ಕಡೆಗೆ ತೆರಳುತ್ತಿದ್ದ ಇಬ್ಬೀಡು ಶ್ರೀ ಶಿವನಂಜುಂಡೇಶ್ವರ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, ‘ಪಠ್ಯಪುಸ್ತಕಗಳು ವಿತರಣೆಯಾಗಿಲ್ಲ’ ಎಂದು ದೂರಿದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *