Breaking News

ಸಾರ್ವಜನಿಕ ಉದ್ದಿಮೆ ಇಲಾಖೆಯನ್ನು ರದ್ದು ಮಾಡಿ ಆದೇಶ ಹೊರಡಿಕೆ

ಬೆಂಗಳೂರು : ಆಡಳಿತ ಸುಧಾರಣೆ ಸಲುವಾಗಿ ರಾಜ್ಯ ಸರ್ಕಾರ ಸಚಿವಾಲದಯದಲ್ಲಿರುವ ಸಾರ್ವಜನಿಕ ಉದ್ದಿಮೆ ಇಲಾಖೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಇಲಾಖೆಗಳ ವಿಲೀನ, ಕಾಆರ್ಯ ನಿರ್ವಹಣೆಯ ಹಂಚಿಕೆ ಕುರಿತಂತೆ ಅಧ್ಯಯನ ಮಾಡಿ ವರದಿ ನೀಡಲು ರಚನೆಯಾಗಿರುವ ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯ ಸಂಪುಟ ಉಪಸಮಿತಿ ಮಾಡಿರುವ ಶಿಫಾರಸಿನಂತೆ ಇಲಾಖೆಯನ್ನು ರದ್ದು ಮಾಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿ ಹೊರಡಿಸಿದ್ದು, ಸಚಿವ ಸಂಪುಟ ಉಪ ಸಮಿತಿಯ ನಡವಳಿಯ ಕಂಡಿಕೆ-11ರಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರದ್ದು ಪಡಿಸಲು ಶಿಫಾರಸ್ಸು ಮಾಡಿರುತ್ತದೆ ಎಂದು ತಿಳಿಸಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *