Breaking News

ಇಂದಿನಿಂದ ದ್ವಿತೀಯ ಪಿಯುಸಿಯ ಭೌತಿಕ ತರಗತಿಗಳು ಆರಂಭ


ಬೆಂಗಳೂರು : ಕೊರೊನಾದಿಂದಾಗಿ 2 ವರ್ಷಗಳಿಂದ ಸರಿಯಾಗಿ ನಡೆಯದಿದ್ದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಭೌತಿಕ ತರಗತಿಗಳು ಜೂನ್ 9 ರ ಇಂದಿನಿಂಧ ಪೂರ್ಣ ಪ್ರಮಾಣದಲ್ಲಿ ಅರಂಭವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಪ್ರಥಮ ಮತ್ತು ದ್ವಿತೀಯ ಪಿಯುಸಿ 2022-23 ನೇ ಸಾಲಿನ ತರಗತಿಗಳು ಆರಂಭವಾಗಲಿದ್ದು, ತರಗತಿ ಆರಂಭಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಕೊರೊನಾ ವೈರಸ್ ಕಾರಣದಿಂದ ಕಳೆದ 2 ವರ್ಷಗಳಿಂದ ಸರಿಯಾಗಿ ತರಗತಿಗಳು ನಡೆದಿಲ್ಲ. ಈ ಬಾರಿ 2022-23 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *