Breaking News

ಅತಿ ವೇಗವಾಗಿ ಬಂದು ಕಾರು ಕಾಂಪೌಂಡ್ಗೆ ಡಿಕ್ಕಿ


ಬೆಂಗಳೂರು : ರಾಜಭವನ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಅತಿ ವೇಗವಾಗಿ ಬಂದು ರಸ್ತೆ ತಿರುವಿನಲ್ಲಿರುವ ಕಾಂಪೌಂಡ್ಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಹೈಗ್ರೌಂಡ್ಸ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *