Breaking News

ಅರ್ಧ ಕತ್ತರಿಸಿದ ಮಹಿಳೆಯ ಮೃತದೇಹ ಕಾಲುವೆಯಲ್ಲಿ ಪತ್ತೆಮಂ


ಮಂಡ್ಯ : ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದ ಕಾಲುವೆಯಲ್ಲಿ ಅರ್ಧ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯ ಹೊಟ್ಟೆಯ ಮೇಲ್ಭಾಗ, ತಲೆ, ಕೈ ನಾಪತ್ತೆಯಾಗಿದೆ. ಬೇರೆಲ್ಲೋ ಕೊಲೆ ಮಾಡಿ ದೇಹವನ್ನ ಕತ್ತರಿಸಿ ಕಾಲುವೆಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಪಾಂಡವಪುರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹದ ಕಾಲುಗಳಿಗೆ ಹಗ್ಗ ಕಟ್ಟಿರುವುದು ಬೆಳಕಿಗೆ ಬಂದಿದ್ದು ಮೃತ ಮಹಿಳೆಯ ದೇಹದ ಇತರೆ ಭಾಗಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *