Breaking News

ಸಿದ್ದರಾಮಯ್ಯ ಎರಡು ತಲೆ ಹಾವು : ಶ್ರೀರಾಮುಲು


ಕೊಪ್ಪಳ: ಸಿದ್ದರಾಮಯ್ಯ ಎರಡು ತಲೆ ಹಾವು ಇದ್ದಂತೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ‌ ಪಂಪಾ ಸರೋವರದಲ್ಲಿ ಗುರುವಾರ ಮಾತನಾಡಿರುವ ಅವರು, ‘ಸಿದ್ದರಾಮಯ್ಯನವರು ನಮ್ಮ ನಾಯಕರನ್ನು ಏನೇನಕ್ಕೂ ಹೋಲಿಕೆ ಮಾಡುತ್ತಿದ್ದಾರೆ.

ನಾವೆಲ್ಲ ಅವರನ್ನು ಎರಡು ತಲೆ ಹಾವು ಎಂದು ಕರೆಯಬೇಕಾಗುತ್ತೆ. ಯಾಕಂದ್ರೆ ಸಿದ್ದರಾಮಯ್ಯರ ನಾಲಿಗೆ ಸೀಳು ನಾಲಿಗೆ‌’ ಎಂದು ಏಕವಚನದಲ್ಲಿಯೇ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.’ಸಿದ್ದರಾಮಯ್ಯ ಬೆಳಗ್ಗೆ ಒಂದು ಮಾತಾಡ್ತಾನೆ, ಸಂಜೆ ಒಂದು ಮಾತಾಡ್ತಾನೆ. ಅವರ ಪಾರ್ಟಿಯಲ್ಲೇ ಅವರ ಮಾತಿಗೆ ಕಿಮ್ಮತ್ತು ಕೊಡ್ತಿಲ್ಲ. ಸೀಳು ನಾಲಿಗೆ ಇಟಕೊಂಡು ಸಿದ್ದರಾಮಯ್ಯ ಮಾತಾಡ್ತಿದ್ದಾನೆ. ಸೀಳು ನಾಲಿಗೆಯ ಸಿದ್ದರಾಮಯ್ಯ ಪ್ರಧಾನಿ ಮೋದಿ, RSS ವಿರುದ್ದ ಮಾತಾಡ್ತೀದ್ದಾನೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *