Breaking News

ನಿನ್ನೆ ರಾಜಧಾನಿಯಲ್ಲಿ 458 ಮಂದಿಗೆ ಕೋವಿಡ್ ಸೋಂಕು ದೃಢ


ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 458 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 208 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,70,531 ಮಂದಿ ಬಿಡುಗಡೆ ಆಗಿದ್ದಾರೆ. ಅದರಂತೆ ರಾಜ್ಯದಲ್ಲಿ ನಿನ್ನೆ ಒಂದೇ ದಿನ 21,927 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 471 ಜನರಲ್ಲಿ ಸೋಂಕು ದೃಢಪಟ್ಟಿದೆ.

214 ಮಂದಿ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ ಒಟ್ಟು 39,11,796 ಮಂದಿ ಗುಣಮುಖರಾಗಿದ್ದಾರೆ. ನಿನ್ನೆ ಮೃತಪಟ್ಟ ಸೋಂಕಿತರ ಸಂಖ್ಯೆ ಶೂನ್ಯ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 2,880 ರಷ್ಟಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 2.14 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ.1.73 ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *