Breaking News

ಆಯಸಿಡ್ ದಾಳಿ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ


ಬೆಂಗಳೂರು : ರಾಜ್ಯದಲ್ಲಿ ಆಯಸಿಡ್ ದಾಳಿಗಳು ಹೆಚ್ಚಾಗುತ್ತಿದ್ದು, ಆಯಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಕಾನೂನು ಸಚಿವರಿಗೆ ತಿಳಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಯಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಸೂಚನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದ ಹಾಗೇ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *