ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಮೂರು ಅಭ್ಯರ್ಥಿಗಳ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಿಎಂ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿ, ಧನ್ಯವಾದ, ಅಭಿನಂದನೆಯನ್ನು ತಿಳಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆಯ ಮೂಲಕ ಮೂವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ವಿಯಾಗಿದಕ್ಕೆ ದೂರವಾಣಿ ಮೂಲಕ ಶುಭಾಶಯ ಕೋರಿ ಶ್ಲಾಘಿಸಿದರು ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

