Breaking News

ರಾಜ್ಯದಲ್ಲಿ ಕೋವಿಡ್ ಪ್ರಕರಗಣಗಳ ಸಂಖ್ಯೆ ಏರಿಕೆ


ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಗಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇವೆ. 24 ಗಂಟೆಯಲ್ಲಿ ಹೊಸದಾಗಿ ಇಂದು 562 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾಸನ, ತುಮಕೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ, ಚಿತ್ರದುರ್ಗ 02, ದಕ್ಷಿಣ ಕನ್ನಡ 03 ಮತ್ತು ಮೈಸೂರಿನಲ್ಲಿ ನಾಲ್ವರಿಗೆ ಇಂದು ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *