Breaking News

ಪಿಎಸ್​ಐ ಅಕ್ರಮ : ಮತ್ತೋರ್ವ ಆರೋಪಿ ಬಂಧನ


ಕಲಬುರಗಿ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಪಿಎಸ್​ಐ ಅಕ್ರಮ ನೇಮಕಾತಿ ಪ್ರಕರಣದ ಮತ್ತೋರ್ವ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಕಾನ್ಸ್​​ಸ್ಟೇಬಲ್ ಇಸ್ಮಾಯಿಲ್ ಜಮಾದಾರ್ ಬಂಧಿತ ಆರೋಪಿ.ಇಸ್ಮಾಯಿಲ್, ಪ್ರಕರಣದ ಪ್ರಮುಖ ಆರೋಪಿ ಆರ್​.ಡಿ ಪಾಟೀಲ್​ ಸಹಾಯ ಪಡೆದು ಬ್ಲೂಟೂತ್​ ಬಳಸಿ ಪರೀಕ್ಷೆ ಬರೆದಿರುವ ಆರೋಪ ಕೇಳಿಬಂದಿದೆ.ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಾಪತ್ತೆಯಾಗಿದ್ದ ಆರೋಪಿಯನ್ನು ಸತತ ತನಿಖೆ ನಡೆಸಿ ಸಿಐಡಿ ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *