Breaking News

ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ


ನವದೆಹಲಿ: ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ,ಕಾಂಗ್ರೆಸ್ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾ ಅವರು, ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಭಯ ಪಡುವ ಅಗತ್ಯವಿಲ್ಲ.. ಅವರ ಆರೋಗ್ಯ ಸ್ಥಿರವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಯಲ್ಲಿ ವೀಕ್ಷಣೆಯಲ್ಲಿಡಲಾಗಿದೆ ಎಂದು ಹೇಳಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *