Breaking News

ಧಾರವಾಡದ ತಹಶೀಲ್ದಾರ ಕಚೇರಿಯಲ್ಲಿ ಸಾಲಿನಲ್ಲಿ ನಿಂತ ಶಿಕ್ಷಕರು


ಧಾರವಾಡ : ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಇಂದು ಮತದಾನ ಆರಂಭಗೊಂಡಿದೆ . ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭಗೊಂಡಿದ್ದು , ಶಿಕ್ಷಕ ಮತದಾರರ ಮತ ಹಾಕಲು ಆಗಮಿಸುತ್ತಿದ್ದಾರೆ. ಧಾರವಾಡದ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿರುವ ಮತಗಟ್ಟೆಗೆ ಆಗಮಿಸುತ್ತಿರುವ ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ .

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *