Breaking News

ಬಸವರಾಜ್ ಹೊರಟ್ಟಿ ಗೆಲ್ಲಿಸುವಂತೆ ಮನವಿ ಮಾಡಿದ ನಿಂಬಣ್ಣವರ


ಕಲಘಟಗಿ : ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಸವರಾಜ್ ಹೊರಟ್ಟಿ ಅವರಿಗೆ ಶಿಕ್ಷಕ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ನೀಡಿ ಗೆಲ್ಲಿಸಬೇಕೆಂದು ಕಲಘಟಗಿ ಕ್ಷೇತ್ರದ ಶಾಸಕ ನಿಂಬಣ್ಣವರ ಅವರು ಮನವಿ ಮಾಡಿದ್ದಾರೆ .42 ವರ್ಷಗಳಿಂದ ನಿರಂತರವಾಗಿ ಬಸವರಾಜ್ ಹೊರಟ್ಟಿ ಅವರು ಶಿಕ್ಷಕರ ಪರ ಕೆಲಸ ಮಾಡಿದ್ದಾರೆ ಅವರಿಗೆ ಈಗ ಮತ್ತೊಂದು ಜಾನ್ ಸಿಕ್ಕಿದ್ದು ಅವರನ್ನು ಗೆಲ್ಲಿಸುವಂತೆ ಮಾಡುತ್ತೇನೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ .

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *